ಕರಾವಳಿ

ನಾಳೆ(ಸೆ.2) ಪುತ್ತೂರಿನಲ್ಲಿ SSF ಬೃಹತ್ ಗೋಲ್ಡನ್ ರ‌್ಯಾಲಿಪುತ್ತೂರು: ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಸೆ.10ರಂದು ಬೆಂಗಳೂರಿನಲ್ಲಿ ನಡೆಯಲಿದ್ದು ಅದರ ಪ್ರಚಾರಾರ್ಥ ಸೆ.2ರಂದು ಸಂಜೆ 4 ಗಂಟೆಗೆ ಸುನ್ನೀ ಸಂಘ ಕುಟುಂಬದ ವತಿಯಿಂದ ಪುತ್ತೂರು ಕಿಲ್ಲೆ ಮೈದಾನದಿಂದ ದರ್ಬೆ ವೃತ್ತದ ವರೆಗೆ ಬೃಹತ್ ಗೋಲ್ಡನ್ ರ‌್ಯಾಲಿ ನಡೆಯಲಿದೆ. ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!