ಆರೋಗ್ಯರಾಜ್ಯ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ ಕುಮಾರಸ್ವಾಮಿಪಾರ್ಶ್ವವಾಯುಗೆ ತುತ್ತಾಗಿದ್ದ ಕುಮಾರಸ್ವಾಮಿ ಅವರು ಚೇತರಿಕೆ ಕಂಡಿದ್ದು, ಜಯನಗರದ ಆಪೊಲೊ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರು ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಈ ವೇಳೆ ಮಾತನಾಡಿದ ಅವರು, ನನಗೆ ಪುನರ್ಜನ್ಮ ಸಿಕ್ಕಿದೆ. ದೇವರು, ವೈದ್ಯರು, ತಂದೆ ತಾಯಿಗಳ ಆಶೀರ್ವಾದವೇ ಇದಕ್ಕೆ ಕಾರಣ. ಗೋಲ್ಡನ್ ಅವರ್ ನಲ್ಲಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ನನಗೆ ಪುನರ್ಜನ್ಮ ಸಿಕ್ಕಿದೆ ಎಂದರು.

Leave a Reply

Your email address will not be published. Required fields are marked *

error: Content is protected !!