ಸುಳ್ಯ: ಅಡ್ಕಾರಿನಲ್ಲಿ ಸ್ಕಾರ್ಪಿಯೋ ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು
ಸುಳ್ಯ: ಅಡ್ಕಾರಿನಲ್ಲಿ ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಜಾಲ್ಸೂರಿನ ವ್ಯಕ್ತಿಯೊಬ್ಬರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿ ಮೃತಪಟ್ಟವರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
