ರಾಜಕೀಯರಾಷ್ಟ್ರೀಯ

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸೆ.9ರ ಶನಿವಾರ ಆಂಧ್ರದ ನಂದ್ಯಾಲದಲ್ಲಿ ನಸುಕಿನ ವೇಳೆ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಸ್ಕಿಲ್ ಡೆವಲಪ್ಮೆಂಟ್ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!