ಜಿಲ್ಲೆ ಬೈಕ್-ಬಸ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು September 13, 2023 news_bites_admin ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಡುಬಿದ್ರಿ ನಂದಿಕೂರು ಮುದರಂಗಡಿ ಬಳಿ ಸೆ.13 ರಂದು ನಡೆದಿದೆ. ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ ಮೃತ ಯುವಕ ಎಂದು ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...