ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಲೋಗೋ ಬಿಡುಗಡೆಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರಿನಲ್ಲಿ ನೂತನವಾಗಿ ಆರಂಭಗೊಂಡಿರುವ ಬ್ರೈಟ್ ಭಾರತ್ ಸಂಸ್ಥೆಯ ಲೋಗೋವನ್ನು ಪುತ್ತೂರು ವಿಧಾನಾಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈಯವರ ಅನಾವರಣಗೊಳಿಸಿದರು.
ಸಂಸ್ಥೆಯಡಿಯಲ್ಲಿ, ನಾಲ್ಕು ಮನೆಗಳು ಹಾಗೂ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ಸ್ಕೀಮ್ ಪ್ರೊಜೆಕ್ಟ್ ಸೇರಿ, ಕನ್ಸ್ಟ್ರಕ್ಷನ್, ಇವೆಂಟ್ ಮ್ಯಾನೇಜ್ಮೆಂಟ್, ವೆಬ್ ಡೆವಲಪ್‌ಮೆಂಟ್ ಇರಲಿದೆ.
ಪುತ್ತೂರಿನಲ್ಲಿ ಸಂಸ್ಥೆಯ ನೂತನ ಕಚೇರಿ ಕಲ್ಲಿಮಾರ್ ನಲ್ಲಿರುವ ಕೀರ್ತನ ಪ್ಯಾರಡೈಸ್ ಬಿಲ್ಡಿಂಗ್ ನಲ್ಲಿ ಶೀಘ್ರದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ: 9535261577, 9535061588, 9148952599 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.