ರಾಷ್ಟ್ರೀಯ

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು



ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ಮುರ್ಮು ಶುಭಾಶಯ ಸಲ್ಲಿಸಿದ್ದು
ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ, ದೃಢಸಂಕಲ್ಪ, ದೃಢವಾದ ನಾಯಕತ್ವದಿಂದ ಅಮೃತಕಾಲದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡಲಿ ಎಂಬುದು ನನ್ನ ಶುಭ ಹಾರೈಕೆ ನೀವು ಯಾವಾಗಲೂ ಆರೋಗ್ಯವಾಗಿ, ಸಂತೋಷವಾಗಿರಲೆಂದು ಹಾರೈಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!