ಕರಾವಳಿ

ಬಂಟ್ವಾಳ: ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ



ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಸೆ.22ರಂದು ದಾಸಕೋಡಿ ಎಂಬಲ್ಲಿ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಚರಂಡಿಗೆ ಬಿದ್ದಿದ್ದು, ಈ ಘಟನೆ ಮುಂಜಾನೆ ಸಂಭವಿಸಿದೆ ಎನ್ನಲಾಗಿದೆ. ಚಾಲಕ ಮತ್ತು ಕ್ಲೀನರ್ ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!