ರಾಜ್ಯ

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತ

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದೆ.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರರನ್ನು ಭೇಟಿಯಾಗಿ ಮಹತ್ವದ ಮೈತ್ರಿ ಮಾತುಕತೆ ನಡೆಸಿದರು. ಈ ವೇಳೆ ನಿಖಿಲ್ ಕುಮಾರ ಸ್ವಾಮಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!