ಜಿಲ್ಲೆ

ಮೂರು ಹಸುಗಳನ್ನು ಬಲಿ ಪಡೆದ ಹುಲಿ



ಹುಲಿ ದಾಳಿ ನಡೆಸಿ ಮೂರು ಹಸುಗಳು ಬಲಿಯಾಗಿರುವ ಘಟನೆ ಚಾಮರಾಜನಗರ ಮಲ್ಲಮ್ಮನಹುಂಡಿ ಗ್ರಾಮದ ಹೊರ ವಲಯದ ಜಮೀನೊಂದರಲ್ಲಿ ನಡೆದಿದೆ.

ಮಲ್ಲಮ್ಮನಹುಂಡಿ ಗ್ರಾಮದ ಸಿದ್ದಪ್ಪ ಎಂಬುವವರಿಗೆ‌ ಸೇರಿದ ಮೂರು ಹಸುಗಳನ್ನು ಜಮೀನಿನಲ್ಲಿ ಮೆಯ್ಯಲು ಬಿಟ್ಟಿದ್ದ ವೇಳೆ ಹುಲಿ ಏಕಾಏಕಿ ದಾಳಿ ನಡೆಸಿ ಮೂರು ಹಸುವಿನ ಕುತ್ತಿಗೆ ಭಾಗಕ್ಕೆ ಬಲವಾಗಿ ಕಚ್ಚಿ ಸಾಯಿಸಿದೆ.

Leave a Reply

Your email address will not be published. Required fields are marked *

error: Content is protected !!