ಕರಾವಳಿ ಸುಳ್ಯ ನೂತನ ಪೊಲೀಸ್ ವೃತ್ತ ನಿರೀಕ್ಷಕರಾಗಿ ಮೋಹನ್ ಕೊಠಾರಿ ಅಧಿಕಾರ ಸ್ವೀಕಾರ September 25, 2023 news_bites_admin ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕಳೆದ ಮೂರುವರೆ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ನವೀನ್ ಚಂದ್ರ ಜೋಗಿ ರವರು ಬೇರೆಡೆಗೆ ವರ್ಗಾವಣೆಗೊಂಡಿದ್ದು ಸುಳ್ಯಕ್ಕೆ ನೂತನವಾಗಿ ವೃತ್ತ ನಿರೀಕ್ಷಕರಾಗಿ ಮೋಹನ್ ಕೊಠಾರಿ ಯವರು ಇಂದು ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...