ಕರಾವಳಿ

ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್ಸೈ ಆಂಜನೇಯ ರೆಡ್ಡಿಯವರನ್ನು ಸ್ವಾಗತಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮುಖಂಡರು

ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಿರುವ ಆಂಜನೇಯ ರೆಡ್ಡಿ ಅವರನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಹೂಗುಚ್ಛ ಕೊಟ್ಟು ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರು ಪಿ.ಸುಂದರ ಪಾಟಾಜೆ, ಜಿಲ್ಲಾ ಕಾರ್ಯದರ್ಶಿ ಪರಮೇಶ್ವರ ಕೆಮ್ಮಿಂಜೆ, ಶೀನಪ್ಪ ಕೆಮ್ಮಿಂಜೆ, ದೇವಪ್ಪ ಶಾಂತಿಗೋಡು ಲ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!