ಕ್ರೈಂಜಿಲ್ಲೆ

ಬಸ್‌- ಕಾರು ಮಧ್ಯೆ ಭೀಕರ ಅಪಘಾತ: ನಾಲ್ವರು ಸಾವು



ಬಸ್‌- ಕಾರು ಮಧ್ಯೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಭೀಕರ ಘಟನೆ ಮಂಡ್ಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ನ ಬೆಂಗಳೂರು – ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಹಾಸನ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಬೆಳ್ಳೂರು ಕ್ರಾಸ್ ಬಳಿ ಬರುತ್ತಿದ್ದಂತೆ ಮುಂದೆ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸದಿಂದ ಕಾರು ನಜ್ಜು-ಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!