ರಾಜ್ಯ

ಕೆಂಪೇ ಗೌಡ ವಿಮಾನ ನಿಲ್ದಾಣಕ್ಕೆ ಕರವೇ ಕಾರ್ಯಕರ್ತರ ಮುತ್ತಿಗೆ

ಕಾವೇರಿ ನೀರು ತಮಿಳುನಾಡಿಗೆ ಹರಿಸುವ ವಿಚಾರದಲ್ಲಿ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆಯಿಂದಲೇ ಬಂದ್ಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಅದರಂತೆ ಇದೀಗ ಕರವೇ ಕಾರ್ಯಕರ್ತರು ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ಏರ್ಪೋರ್ಟ್ ‌ಗೆ ಮುತ್ತಿಗೆ ಹಾಕಿದ್ದಾರೆ.

ಈ ವೇಳೆ 20 ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ

Leave a Reply

Your email address will not be published. Required fields are marked *

error: Content is protected !!