ಕರಾವಳಿ ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ October 2, 2023 news_bites_admin ಮಂಗಳೂರು: ಮಹೇಶ್ ಬಸ್ ಮಾಲಕರಾದ ಪ್ರಕಾಶ್ ಶೆಟ್ಟಿಯವರು ಅ.1 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...