ಕ್ರೈಂರಾಷ್ಟ್ರೀಯ ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣ: ನಾಲ್ವರ ಬಂಧನ October 2, 2023 news_bites_admin ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸ್ ಹಾಗೂ ಸಿಬಿಐ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...