ಕರಾವಳಿ

ಡಿ.ಜಿ ಫರ್ನಿಚರ್ ಮಳಿಗೆಯಲ್ಲಿ ದೀಪಾವಳಿ ಧಮಾಕಾ ಆಫರ್ ಪ್ರಾರಂಭ



ಪುತ್ತೂರು: ಇಲ್ಲಿನ ದರ್ಬೆ ಸರ್ಕಲ್ ಬಳಿಯ ರಹೀಮ್ಸ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಡಿ.ಜಿ ಫರ್ನಿಚರ್ ಗೃಹೋಪಯೋಗಿ ವಸ್ತುಗಳ ಮಳಿಗೆಯಲ್ಲಿ ದೀಪಾವಳಿ ಧಮಾಕಾ ಆಫರ್ ಪ್ರಕಟಿಸಲಾಗಿದೆ.

ಅ.1ರಂದು ಆಫರ್ ಪ್ರಾರಂಭಗೊಂಡಿದ್ದು ನ.15ರಂದು ಆಫರ್ ಮುಕ್ತಾಯಗೊಳ್ಳಲಿದೆ.

ಫ್ಯಾಕ್ಟರಿ ಬೆಲೆಯಲ್ಲಿ ನೇರವಾಗಿ ಫರ್ನಿಚರ್ ಐಟಂಗಳನ್ನು ಮಾರಾಟ ಮಾಡುವ ಹೆಸರಾಂತ ಮಳಿಗೆಯಾಗಿರುವ ಡಿ.ಜಿ ಫರ್ನಿಚರ್ ಮಳಿಗೆಯಲ್ಲಿ ವಿವಿಧ ವಿನ್ಯಾಸಗಳ ಆಧುನಿಕ ಶೈಲಿಯ ಫರ್ನಿಚರ್‌ಗಳ ಬೃಹತ್ ಸಂಗ್ರಹ ಲಭ್ಯವಿದ್ದು ವಿವಿಧ ಫರ್ನಿಚರ್‌ಗಳನ್ನು ಕಡಿಮೆ ದರದಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. 

ಇಎಂಐ ಮೂಲಕ ಕನಿಷ್ಠ ದರ ಪಾವತಿಸಿ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಬಹುದಾಗಿದೆ. ಅಲ್ಲದೇ ಡಿ.ಜಿ ಫರ್ನಿಚರ್ ಮಳಿಗೆಗೆ ಭೇಟಿ ನೀಡಿದವರಿಗೆ ಅದೃಷ್ಟ ಬಹುಮಾನವಾಗಿ ಚಿನ್ನದ ನಾಣ್ಯ ಪಡೆಯಲು ಅವಕಾಶವಿದೆ.

ಆಫರ್ ದರವನ್ನು ಈ ಕೆಳಗಿನ 👇 ಪೋಸ್ಟರ್‌ನಲ್ಲಿ ನಮೂದಿಸಲಾಗಿದೆ. ಆಫರ್ ದರದ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಡಿ.ಜಿ ಫರ್ನಿಚರ್‌ನ ಮಾಲಕರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!