ಕರಾವಳಿರಾಜಕೀಯ

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಾಳೆ ಇರ್ದೆ ಪೇರಲ್ತಡ್ಕಕ್ಕೆ

ಪುತ್ತೂರು: ಬದ್ರಿಯಾ ಜುಮಾ ಮಸೀದಿ ಪೇರಲ್ತಡ್ಕ, ಇರ್ದೆ ಇಲ್ಲಿ ನವೀಕೃತ ಮಸೀದಿಯ ಉದ್ಘಾಟನೆ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಅ. 8ರಂದು ಸಂಜೆ 3 ಗಂಟೆಗೆ ನಡೆಯಲಿದೆ.


ತನ್ನದೇ ಕಾರ್ಯಚಟುವಟಿಕೆ ಮೂಲಕ ಸಾಮಾಜಿಕ ಜಾಲ ತಾಣಗಳಲ್ಲಿ ಸದ್ದು ಮಾಡುತ್ತಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಸಹಿತ ಹಲವು ಧಾರ್ಮಿಕ, ಸಾಮಾಜಿಕ, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!