ಕರಾವಳಿ ನೀರಿನಲ್ಲಿ ಮುಳುಗಿ ಮೃತಪಟ್ಟ ಉಪ್ಪಿನಂಗಡಿ ಅಡಕ್ಕಲ್ ಅಝೀಂ ಮನೆಗೆ ಶಾಸಕ ಅಶೋಕ್ ರೈ ಭೇಟಿ, ಸಾಂತ್ವನ October 7, 2023 news_bites_admin ಉಪ್ಪಿನಂಗಡಿ: ಕೇರಳದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಉಪ್ಪಿನಂಗಡಿ ಸಮೀಪದ ಅಡಕ್ಕಲ್ ನಿವಾಸಿ ಅಝೀಂ ರವರ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ ಅವರು ಕುಟುಂಬಕ್ಕೆ ಸಾಂತ್ವನ ಹೇಳಿದರು. ಉಪ್ಪಿನಂಗಡಿ ವಿಟ್ಲ ಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಂ ಸಹಿತ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...