ರಾಷ್ಟ್ರೀಯ

5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ



ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕ ಘೋಷಿಸಿದ್ದಾರೆ.

ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದ್ದು ಛತ್ತೀಸ್ಗಢದಲ್ಲಿ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜಸ್ಥಾನದಲ್ಲಿ ನವೆಂಬರ್ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.

Leave a Reply

Your email address will not be published. Required fields are marked *

error: Content is protected !!