ಕರಾವಳಿಕ್ರೈಂ

ಕುರಿಯ: ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿ



ಪುತ್ತೂರು:ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟೆಗೆ ಪುತ್ತೂರು ತಾಲೂಕಿನ ಸಂಪ್ಯ ಠಾಣಾ ವ್ಯಾಪ್ತಿಯ ಕುರಿಯದಿಂದ ವರದಿಯಾಗಿದೆ.

ಮೃತ ವಿದ್ಯಾರ್ಥಿಯನ್ನು ಕುರಿಯ ಪಡ್ಪು ನಿವಾಸಿ,ಪುತ್ತೂರು ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ನಡೆಸುತ್ತಿದ್ದ ವೀಕ್ಷಿತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!