

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಚುರುಕು ಪಡೆದುಕೊಳ್ಳುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಲಿದ್ದು, ಈ 4 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
Like this:
Like Loading...