ಕರಾವಳಿಕ್ರೈಂ

ಪಂಜ: ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಸುಳ್ಯ: ಪಂಜ ಸಮೀಪದ ಎಡಮಂಗಲ ಗ್ರಾಮದ ಕೇರ್ಪಡ ಎಂಬಲ್ಲಿ ಕೆರೆಯೊಂದರಲ್ಲಿ ಮಹಿಳೆಯ ಮೃತದೇಹವೊಂದು ಇಂದು ಪತ್ತೆಯಾಗಿದೆ.


ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ

Leave a Reply

Your email address will not be published. Required fields are marked *

error: Content is protected !!