ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಇಸ್ರೇಲ್‌ಗೆ ಪ್ರವಾಸ ಕೈಗೊಂಡಿದ್ದಾರೆ. ಬುಧವಾರ ಯುದ್ಧಪೀಡಿತ ಇಸ್ರೇಲ್‌ನ ಟೆಲ್ ಅವಿವ್‌ಗೆ ಭೇಟಿ ನೀಡಿದ ಬೈಡೆನ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಯಹೂದಿ ರಾಷ್ಟ್ರವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದು ಜೋ ಬೈಡನ್ ಹೇಳಿರುವುದಾಗಿ ವರದಿಯಾಗಿದೆ .