ಕರಾವಳಿ

ಪುತ್ತೂರು: ಫೆಲಸ್ತೀನ್’ಗೆ ಬೆಂಬಲ ಸೂಚಿಸಿ ಎಸ್.ಡಿ.ಪಿ.ಐ ವತಿಯಿಂದ
ತಾಲೂಕಿನ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ



ಪುತ್ತೂರು: ಮಾತೃ ಭೂಮಿಗಾಗಿ ಇಸ್ರೇಲ್‌ ವಿರುದ್ದ ಹೋರಾಡುತ್ತಿರುವ ಫೆಲೆಸ್ತೀನಿಗೆ ಭಾರತದ ಬೆಂಬಲ ಮುಂದುವರಿಸಬೇಕು ಮತ್ತು ಫೆಲಸ್ತೀನ್ ಹೋರಾಟಕ್ಕೆ ಭಾರತೀಯರಾದ ನಮ್ಮ ಬೆಂಬಲವಿದೆ ಎಂದು ಸೂಚಿಸಿ ತಾಲೂಕಿನ ವಿವಿಧ ಕಡೆಗಳಲ್ಲಿ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು.

ಕೂರ್ನಡ್ಕ, ಪರ್ಲಡ್ಕ, ಬನ್ನೂರು, ಸಾಲ್ಮರ, ಕಬಕ, ಬೀಟಿಕೆ ಮುರ,ಉರಿಮಜಲು, ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೇಬಂಡಾಡಿ, ಕೊಲ್ಪೆ ವಲಯದ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಲಾಯಿತು.

Leave a Reply

Your email address will not be published. Required fields are marked *

error: Content is protected !!