ಭೀಕರ ರಸ್ತೆ ಅಪಘಾತ: ಐವರು ಸ್ಥಳದಲ್ಲೇ ಸಾವು
ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಬಳಿ ಸಂಭವಿಸಿದೆ.
ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು. ಟಾಟಾ ಸುಮೊದಲ್ಲಿದ್ದ ಐವರು ಮೃತಪಟ್ಟಿದ್ದರೆ, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.