ಕರಾವಳಿಕ್ರೈಂ

ಪುತ್ತೂರು: ಅಮ್ಚಿನಡ್ಕದಲ್ಲಿ ಬಾವಿಗೆ ಹಾರಿ ಮುಸ್ಲಿಂ ಮಹಿಳೆ ಆತ್ಮಹತ್ಯೆ



ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿಕಾವು ಸಮೀಪದ ಅಮ್ಚಿನಡ್ಕದಿಂದ ವರದಿಯಾಗಿದೆ.

  ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಮುಖಾರಿಮೂಲೆ ಜೈನುದ್ದಿನ್ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!