ರಾಜಕೀಯರಾಜ್ಯರಾಷ್ಟ್ರೀಯ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ ಝೆಡ್ ಶ್ರೇಣಿ ಭದ್ರತೆ October 26, 2023 news_bites_admin ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆ ನೀಡಿದೆ. ಕೇಂದ್ರ ಗೃಹ ಸಚಿವಾಲಯ ದಿಡೀರ್ ಆಗಿ ಯಡಿಯೂರಪ್ಪನವರಿಗೆ ಉನ್ನತ ಮಟ್ಟದ ಭದ್ರತೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...