ಕರಾವಳಿ

ಸುಳ್ಯ ನ.ಪಂ ಸಿಬ್ಬಂದಿ ಬಳಿ ಹುಲಿ ಉಗುರು ಪ್ರಕರಣ: ಪ್ರಾಮಾಣಿಕ ತನಿಖೆಗೆ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್ ಆಗ್ರಹಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಕೊರಳಿನಲ್ಲಿ ಹುಲಿ ಉಗುರು ಧರಿಸಿದ ಪ್ರಕರಣ ಇಂದು ಮಾಧ್ಯಮಗಳಲ್ಲಿ ಪ್ರಚಾರದಲ್ಲಿದೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಿ ಆರೋಪಿತ ವ್ಯಕ್ತಿ ತಪ್ಪಿತಸ್ತರಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ನಿಪರಾಧಿಯಾಗಿದ್ದಲ್ಲಿ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!