ಕರಾವಳಿರಾಜಕೀಯ

ಇಂದು (ಅ.27) ಸಂಜೆ ಪುತ್ತೂರಿನಲ್ಲಿ ಎಸ್.ಡಿ.ಪಿ.ಐ ಸಮಾವೇಶ



ಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಪಕ್ಷದ ಸಮಾವೇಶ ಅಕ್ಟೋಬರ್ 27ರಂದು ಸಂಜೆ 7 ಗಂಟೆಗೆ ಪುತ್ತೂರು ಮನಿಷಾ ಹಾಲ್’ನಲ್ಲಿ ನಡೆಯಲಿದೆ.

ಸಮಾವೇಶದಲ್ಲಿ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಅಲಿ ಪೊನ್ನೋಡಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು
ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!