ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಅರಂತೋಡು ಬಳಿ ನ.3ರಂದು ಸಂಭವಿಸಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಅರಂತೋಡು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಹಾನಿ ಸಂಭವಿಸಿದೆ.