ಅಂತಾರಾಷ್ಟ್ರೀಯ

ನೇಪಾಳದಲ್ಲಿ ಪ್ರಬಲ ಭೂಕಂಪ: 100ಕ್ಕೂ ಅಧಿಕ ಮಂದಿ ಸಾವುನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ.

ಸಾಂದರ್ಭಿಕ ಚಿತ್ರ

500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!