ಕರಾವಳಿಕ್ರೈಂ

ಪುತ್ತೂರು: ಅಕ್ಷಯ್ ಕಲ್ಲೇಗ ಮರ್ಡರ್- ಇಬ್ಬರು ಪೊಲೀಸ್ ವಶಕ್ಕೆ



ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕ ಅಕ್ಷಯ್ ಕಲ್ಲೇಗ ಹತ್ಯೆ ಮಾಡಿದ ಘಟನೆ ಗೆ ಸಂಬಂಧಿಸಿ ಮನೀಶ್ ಹಾಗೂ ಚೇತನ್ ಎಂಬಿಬ್ಬರು ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!