ಕರಾವಳಿಕ್ರೈಂ

ಸುಳ್ಯ: ನಿಂತಿಕಲ್ಲಿನಲ್ಲಿ ಯುವತಿಗೆ ಕಿರುಕುಳ ಆರೋಪ: ಅನ್ಯಮತೀಯ ಯುವಕನ ಬಂಧನ



ನಿಂತಿಕಲ್ಲಿನಲ್ಲಿ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆಂದು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ರಾತ್ರಿ ನಡೆದಿದೆ.


ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ ಕೈಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆ ಯುವಕ ಅನ್ಯಮತೀಯನಾಗಿರುವುದರಿಂದ ಠಾಣೆಯ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.

Leave a Reply

Your email address will not be published. Required fields are marked *

error: Content is protected !!