ಕರಾವಳಿರಾಜ್ಯ

ಬೆಂಗಳೂರು ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಮನವಿ




ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ‌ ನಡೆಯಲಿರುವ ಬೆಂಗಳೂರು‌ ಕಂಬಳಕ್ಕೆ ಅನುದಾನ ನೀಡುವಂತೆ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ರಾಜೇಂದ್ರ ಚೋಳನ್ ಅವರನ್ನು ಭೇಟಿಯಾದ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರೂ ಪುತ್ತೂರಿನ ಶಾಸಕರೂ ಆದ ಅಶೋಕ್ ರೈಯವರು ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!