ರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ



ಬೆಂಗಳೂರು: ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!