ರಾಜಕೀಯರಾಜ್ಯ

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷ ಬಿ.ವೈ ವಿಜಯೇಂದ್ರರಿಗೆ ಮಾಜಿ ಸಿಎಂ ಬೊಮ್ಮಾಯಿ ಅಭಿನಂದನೆ



ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಬಿ. ವೈ. ವಿಜಯೇಂದ್ರರವರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.

ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಅವರು ಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!