ಕರಾವಳಿ

ಕಾಂಗ್ರೆಸ್ ಮುಖಂಡ
ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಅವರಿಗೆ ಪತ್ನಿ ವಿಯೋಗ

ಪುತ್ತೂರು: ಉದ್ಯಮಿ, ಕಾಂಗ್ರೆಸ್ ಮುಖಂಡ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಅವರ ಪತ್ನಿ ಆಯಿಷಾ ಅವರು ನ. 11ರಂದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!