ಕರಾವಳಿ

ಇಂದು ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮವನ್ನು “ನಿಮ್ಮದೇ” ಕಾರ್ಯಕ್ರಮ ಎಂದು ಭಾವಿಸಿ ಎಲ್ಲರೂ ಭಾಗವಹಿಸಿ: ಅಶೋಕ್ ರೈ

ಇಂದು (ನ.13) ಟ್ರಸ್ಟ್ ಮೂಲಕ ನಡೆಯುವ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮ ನಿಮ್ಮದೇ ಕಾರ್ಯಕ್ರಮವಾಗಿದ್ದು, ರಾಜಕೀಯ, ಧರ್ಮ, ಜಾತಿ ಬೇಧವಿಲ್ಲದೆ ಎಲ್ಲರೂ ಭಾಗವಹಿಸುವ ಮೂಲಕ ನಮಗೆ ಹರಸಬೇಕು ಎಂದು ಶಾಸಕರು, ರೈ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರೂ ಆಗಿರುವ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ನಾನು ಟ್ರಸ್ಟ್‌ನ ಅಧ್ಯಕ್ಷನಾಗಿ, ಶಾಸಕನಾಗಿ ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದು ಅವರು ಆಹ್ವಾನ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!