ಕರಾವಳಿಕ್ರೀಡೆ

ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್ಬೆಳ್ತಂಗಡಿ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಕೇಶವ (43. ವ) ಬಂಧಿತ ಆರೋಪಿ. ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಕೇಶವ ಅತ್ಯಾಚಾರವೆಸಗಿದ ಪರಿಣಾಮ
ಬಾಲಕಿ ಗರ್ಭಿಣಿಯಾಗಿದ್ದು ಮನೆಯವರಿಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!