ಕರಾವಳಿ

ವಿಷ ಜಂತು ಕಡಿತ: ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ದಾಖಲುಪುತ್ತೂರು: ವಿಷ ಜಂತುವೊಂದರಿಂದ ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Leave a Reply

Your email address will not be published. Required fields are marked *

error: Content is protected !!