ರಾಜಕೀಯರಾಜ್ಯ

ವಿಧಾನಸಭೆ ವಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆ



ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕನಾಗಿ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಐಟಿಸಿ ಹೋಟೆಲ್ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪಕ್ಷದ ವೀಕ್ಷಕರು ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್ ಅಶೋಕ್ ಹೆಸರನ್ನು ಪ್ರಕಟಿಸಿದ್ದಾರೆ. ವಿಪಕ್ಷ ನಾಯಕನ ರೇಸ್ ನಲ್ಲಿದ್ದ ಬಸನಗೌಡ ಪಾಟೀಲ ಯತ್ನಾಳ್ ನಿರಾಸೆ ಅನುಭವಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!