ಕರಾವಳಿ

ಪಾಂಬಾರು: ಮರದಿಂದ ಬಿದ್ದು ವ್ಯಕ್ತಿ ಸಾವು

ಪುತ್ತೂರು: ವ್ಯಕ್ತಿಯೋರ್ವವರು ಮರದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನ.17ರಂದು ಕೊಳ್ತಿಗೆ ಗ್ರಾಮದ ಪಾಂಬಾರು ಎಂಬಲ್ಲಿಂದ ವರದಿಯಾಗಿದೆ. ಪಾಂಬಾರು ನಿವಾಸಿ ಜಯಂತ ಪೂಜಾರಿ (50.ವ) ಮೃತಪಟ್ಟವರು.

ಮರದಿಂದ ಬಿದ್ದ ಜಯಂತ ಪೂಜಾರಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಲಾಯಿತಾದರೂ ಆ ವೇಳೆಗಾಗಲೇ ಅವರು ಕೊನೆಯಿಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!