ಕ್ರೀಡೆರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ವೀಕ್ಷಿಸಲು ಬರಲಿದ್ದಾರೆ ಪ್ರಧಾನಿ ಮೋದಿ



ಐಸಿಸಿ ವಿಶ್ವಕಪ್ ಕ್ರಿಕೆಟ್ ಫೈನಲ್ ನ.19ರಂದು ನಡೆಯಲಿದ್ದು ಟೀಂ ಇಂಡಿಯಾ ತಂಡ ಹಾಗೂ ಆಸ್ಟ್ರೇಲಿಯ ಮಧ್ಯೆ ಫೈನಲ್ ಕದನ ನಡೆಯಲಿದೆ.

ಭಾರತ ತಂಡವನ್ನು ಹುರಿದುಂಬಿಸಲು ಪ್ರಧಾನಿ ನರೇಂದ್ರ ಮೋದಿಯವರು ಫೈನಲ್ ಪಂದ್ಯ ವೀಕ್ಷಿಸಲು ಬರಲಿದ್ದಾರೆ ಎಂದು ತಿಳಿದು ಬಂದಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಕೂಡಾ ಉಪಸ್ಥಿತರಿರುತ್ತಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!