ಜಿಲ್ಲೆ

ಹೆಬ್ಬಾವನ್ನು ತಲೆಯಲ್ಲಿ ಹಿಡಿದು ನೋಡುಗರನ್ನು ನಿಬ್ಬೆರಗಾಗಿಸಿದ ಬಾಲಕ12 ವರ್ಷದ ಬಾಲಕನೋರ್ವ ಅತ್ಯಂತ ದೊಡ್ಡದಾದ ಹೆಬ್ಬಾವಿನ ತಲೆಯನ್ನು ಹಿಡಿದಿರುವ ಘಟನೆ ಉಡುಪಿ ತಾಲೂಕಿನ ಸಾಲಿಗ್ರಾಮ ದೇವಾಡಿಗರಬೆಟ್ಟು ಗ್ರಾಮದಲ್ಲಿ ನಡೆದಿದೆ.

ಪುಟ್ಟ ಬಾಲಕನ ಈ ನಿಬ್ಬೆರಗಾಗಿಸುವ ಸಾಹಸದ ವಿಡಿಯೊ ಜಾಲತಾಣದಲ್ಲಿ ವೈರಲ್‌ ಆಗಿದೆ.

ಪೊದೆಯಲ್ಲಿ ಅಡಗಿಕೊಂಡಿದ್ದ ಹಾವನ್ನು ತಂದೆ ಬಾಲದಲ್ಲಿ ಹಿಡಿದರೆ ಮಗ ತಲೆಗೇ ಕೈ ಹಾಕಿ ದರದರನೆ ಎಳೆದುಕೊಂಡು ಬಂದಿದ್ದಾನೆ. ಸದ್ಯ ಈ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ

Leave a Reply

Your email address will not be published. Required fields are marked *

error: Content is protected !!