ರಾಜಕೀಯರಾಜ್ಯ

ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ



ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾಜಿ ಮಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬಿಡದಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದು ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದೆ.

Leave a Reply

Your email address will not be published. Required fields are marked *

error: Content is protected !!