ರಾಜಕೀಯರಾಷ್ಟ್ರೀಯ

ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮುನ್ನಡೆ

ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಮತ ಎಣಿಕೆ ಆರಂಭಿಕ ಹಂತದಲ್ಲಿ ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ 42ರಲ್ಲಿ , ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ತೆಲಂಗಾಣದಲ್ಲಿ 59ರಲ್ಲಿ ಕಾಂಗ್ರೆಸ್, 25ರಲ್ಲಿ ಬಿಆರ್‌ಎಸ್ ಮುನ್ನಡೆ ಪಡೆದಿದೆ.

Leave a Reply

Your email address will not be published. Required fields are marked *

error: Content is protected !!