


ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್, ವಸುಂಧರಾ ರಾಜೆ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಸಚಿನ್ ಪೈಲಟ್ ಟೊಂಕ್ ಕ್ಷೇತ್ರದಿಂದ ಕಣಕ್ಕಿಳಿದಿದ್ದರೆ ಅಶೋಕ್ ಗೆಹ್ಲೋಟ್ ಸರ್ದಾರ್ಪುರದಿಂದ ಕಣದಲ್ಲಿದ್ದಾರೆ. ರಾಜಸ್ಥಾನದ ತಿಜಾರಾ ಕ್ಷೇತ್ರದಲ್ಲಿ ಬಿಜೆಪಿಯ ಬಾಬಾ ಬಾಲಕನಾಥ್ ಮುನ್ನಡೆ ಸಾಧಿಸಿದ್ದಾರೆ.
Like this:
Like Loading...