ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣ, ಛತ್ತೀಸ್’ಘಢದಲ್ಲಿ ಕಾಂಗ್ರೆಸ್ ಮುನ್ನಡೆ

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ತೆಲಂಗಾಣದಲ್ಲಿ ಕಾಂಗ್ರೆಸ್ 61, ಬಿ ಆರ್ ಎಸ್ 47 ಹಾಗೂ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಪ್ರದೇಶದಲ್ಲಿ ಬಿಜೆಪಿ 140, ಕಾಂಗ್ರೆಸ್ 87 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ರಾಜಸ್ಥಾನದಲ್ಲಿ ಬಿಜೆಪಿ 109, ಕಾಂಗ್ರೆಸ್ 79 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಛತ್ತೀಸ್ಗಢದಲ್ಲಿ ಕಾಂಗ್ರೆಸ್ 45, ಬಿಜೆಪಿ 43 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.