ರಾಜಕೀಯರಾಷ್ಟ್ರೀಯ

ಛತ್ತೀಸ್’ಗಡ್: ಕಾಂಗ್ರೆಸ್ ಬಿಜೆಪಿ ಮಧ್ಯೆ ಬಿಗ್ ಫೈಟ್



ಛತ್ತೀಸ್ ಗಡ್ ವಿಧಾನಸಭೆ ಕ್ಷೇತ್ರದ 90 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ಸಮಾನ ಮುನ್ನಡೆ ಕಾಯ್ದುಕೊಂಡಿದೆ. 44 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ 44 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!